HEALTH TIPS

ದೆಹಲಿ ಮೆಟ್ರೊ: ದೇಶೀಯ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆ

 

              ನವದೆಹಲಿ: ದೆಹಲಿ ಮೆಟ್ರೊದ ಕೆಂಪು ಮಾರ್ಗದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಸಿಗ್ನಲಿಂಗ್ ತಂತ್ರಜ್ಞಾನ ಮತ್ತು ಮೇಲ್ವಿಚಾರಣಾ ವ್ಯವಸ್ಥೆಯನ್ನು (ಐ-ಎಟಿಎಸ್‌) ಶನಿವಾರ ಉದ್ಘಾಟಿಸಲಾಯಿತು.

                 'ಮೇಕ್ ಇನ್ ಇಂಡಿಯಾ' ಮತ್ತು 'ಆತ್ಮನಿರ್ಭರ ಭಾರತ್' ಅಡಿ ದೆಹಲಿ ಮೆಟ್ರೊ ರೈಲು ನಿಗಮ (ಡಿಎಂಆರ್‌ಸಿ) ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಜಂಟಿ ತಂಡ ದೇಶದ ಮೊದಲ ಐ-ಎಟಿಎಸ್‌ ವ್ಯವಸ್ಥೆಯನ್ನು ರೂಪಿಸಿದೆ.

                ಡಿಎಂಆರ್‌ಸಿ ಅಧ್ಯಕ್ಷರೂ ಆಗಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಮನೋಜ್ ಜೋಶಿ ಅವರು ಶಾಸ್ತ್ರಿ ಪಾರ್ಕ್ ಕಾರ್ಯಾಚರಣೆ ನಿಯಂತ್ರಣ ಕೇಂದ್ರದಿಂದ (ಒಸಿಸಿ) ಕೆಂಪು ಮಾರ್ಗದಲ್ಲಿ ಐ-ಎಟಿಎಸ್ ವ್ಯವಸ್ಥೆಗೆ ಚಾಲನೆ ನೀಡಿದರು. ಬಿಇಎಲ್‌ ಸಿಎಂಡಿ ಭಾನುಪ್ರಕಾಶ್ ಶ್ರೀವಾಸ್ತವ ಇದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries