HEALTH TIPS

ಅಂತರರಾಷ್ಟ್ರೀಯ ಮಾತೃಭಾಷಾ ದಿನ: ಭಾಷೆ ಸಮೃದ್ಧಗೊಳಿಸಲು ಸಂಕಲ್ಪ ಮಾಡಿ -ಅಮಿತ್ ಶಾ

 

            ನವದೆಹಲಿ: ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಇಂದು (ಫೆ.21) ಕೇಂದ್ರ ಸಚಿವ ಅಮಿತ್‌ ಶಾ ಅವರು ಜನತೆ ಶುಭಾಶಯ ಕೋರಿದ್ದಾರೆ.

                   ಮಾತೃಭಾಷೆಯೊಂದಿಗೆ ಸಂಪರ್ಕ ಸಾಧಿಸಲು ಮತ್ತು ಅದನ್ನು ಹೆಚ್ಚು ಸಮೃದ್ಧಗೊಳಿಸಲು ಜನರು ಸಂಕಲ್ಪ ಮಾಡಬೇಕು ಎಂದು ಅಮಿತ್‌ ಶಾ ಹೇಳಿದ್ದಾರೆ.


                  ನಾವು ಮಾತೃಭಾಷೆಯನ್ನು ಬೆಳೆಸಿದಾಗ ಮಾತ್ರ, ದೇಶದ ಎಲ್ಲಾ ಭಾಷೆಗಳು ಸಮೃದ್ಧವಾಗುತ್ತವೆ. ಮಾತೃಭಾಷೆಯ ಗರಿಷ್ಠ ಬಳಕೆಗಾಗಿ ನಾವು ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು.

                          ಮಗು ತನ್ನ ಮಾತೃಭಾಷೆಯಲ್ಲಿ ಮಾತನಾಡುವುದರಿಂದ, ಓದುವುದರಿಂದ, ಅದರ ವಿವೇಚನ ಶಕ್ತಿ, ತರ್ಕಶಕ್ತಿ ಹಾಗೂ ಕ್ರಿಯಾಶೀಲತೆ ಬೆಳೆಯಲು ಸಾಧ್ಯವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯಲ್ಲಿ ಮಾತೃಭಾಷೆ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದರು.

Mother language-based multilingual education plays an essential role in fostering respect for diversity & inclusion. Join us to demand multilingual education for ALL learners! Happy #MotherLanguageDay! 😃 on.unesco.org/3Ee9cL7

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries