ಸಮರಸ ಚಿತ್ರಸುದ್ದಿ :ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಾಲಯದ ಜಾತ್ರಾ ಮಹೋತ್ಸವವು ನಡೆಯುತ್ತಿದ್ದು, ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ವಾಣಿಪ್ರಸಾದ್ ಕಬೆಕ್ಕೋಡು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್‍ನಲ್ಲಿ ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗದಲ್ಲಿ ವಿದ್ವಾನ್ ಎ.ಈಶ್ವರ ಭಟ್ ಕಾಂಚನ, ಘಟಂನಲ್ಲಿ ವಿದ್ವಾನ್ ವಿ.ಎಸ್.ರಮೇಶ್ ಮೈಸೂರು ಜೊತೆಗೂಡಿದರು.
ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸಂಗೀತ ಕಚೇರಿ
0
ಫೆಬ್ರವರಿ 02, 2023




.jpg)
