ಕಾಸರಗೋಡು: ಕಾಸರಗೋಡು ಜಿಲ್ಲೆಗೆ ಏಮ್ಸ್ ಮಂಜೂರು ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಏಮ್ಸ್ ಅಸೋಸಿಯೇಶನ್ ಪದಾಧಿಕಾರಿಗಳು ಮಂಗಳೂರು ಸಕ್ರ್ಯೂಟ್ ಹೌಸ್ ನಲ್ಲಿ ದಕ್ಷಿಣ ಕನ್ನಡ ಸಂಸದÀ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಪದಾಧಿಕಾರಿಗಳು ಭೇಟಿಯಾಗಿ ಆಗ್ರಹಿಸಿದರು. ಸಂಘದ ವಿವಿಧ ನಿರಂತರ ಹೋರಾಟಗಳ ಭಾಗವಾಗಿರುವ ಈ ಅಭಿಯಾನದ ಅಂಗವಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷರೊಂದಿಗೆ ಏಮ್ಸ್ ಕ್ರಿಯಾ ಸಮಿತಿ ಪದಾಧಿಕಾರಿಗಳು ಭೇಟಿ ಮಾಡಿದರು.
ಏಮ್ಸ್ ಮಂಜೂರುಗೊಳಿಸಲು ಮಧ್ಯಪ್ರವೇಶಿಸುವಂತೆ ಕಟೀಲ್ ರೊಂದಿಗೆ ಸಮಾಲೋಚನೆ
0
ಫೆಬ್ರವರಿ 06, 2023




.jpg)
