HEALTH TIPS

ವೀಸಾ ನವೀಕರಣ ಅರ್ಜಿ: 'ಡ್ರಾಪ್‌ಬಾಕ್ಸ್‌' ಮೂಲಕ ಮಾತ್ರ ಸಲ್ಲಿಸಲು ಸೂಚನೆ

 

               ನವದೆಹಲಿ: ವೀಸಾ ನವೀಕರಣಕ್ಕೆ ಸಂಬಂಧಿಸಿದ ಅರ್ಜಿಗಳನ್ನು 'ಡ್ರಾಪ್‌ಬಾಕ್ಸ್‌' ಮೂಲಕವೇ ಸಲ್ಲಿಸಬೇಕು. ಇ-ಮೇಲ್‌ ಮೂಲಕ ಕಳುಹಿಸುವ ಈ ಕುರಿತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಮೆರಿಕ ರಾಯಭಾರ ಕಚೇರಿ ತಿಳಿಸಿದೆ.

                    'ಈ ವರ್ಷ, ಭಾರತೀಯ ವಿದ್ಯಾರ್ಥಿಗಳಿಂದ ದಾಖಲೆ ಸಂಖ್ಯೆಯಲ್ಲಿ ವೀಸಾ ಅರ್ಜಿಗಳು ಸಲ್ಲಿಕೆಯಾಗಲಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿನ ರಾಯಭಾರ ಹಾಗೂ ಕಾನ್ಸುಲೇಟ್‌ ಕಚೇರಿಗಳು ಸಿದ್ಧತೆ ಮಾಡಿಕೊಂಡಿವೆ' ಎಂದು ಮುಂಬೈನಲ್ಲಿರುವ ಅಮೆರಿಕ ಕಾನ್ಸುಲೇಟ್‌ ಕಚೇರಿಯ ಮುಖ್ಯಸ್ಥ ಜಾನ್‌ ಬಲ್ಲಾರ್ಡ್ ತಿಳಿಸಿದ್ದಾರೆ.

             ಕಳೆದ ವರ್ಷ 1.25 ಲಕ್ಷಕ್ಕೂ ಅಧಿಕ ವಿದ್ಯಾರ್ಥಿ ವೀಸಾ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries