ಮಂಜೇಶ್ವರ: ಇತಿಹಾಸ ಪ್ರಸಿದ್ಧ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ಫೆ. 18 ರಂದು(ನಾಳೆ) ಶನಿವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಮಧ್ಯಾಹ್ನ ಮಹಾಪೂಜೆ, ವಿಶೇಷ ಬಲಿವಾಡುಕೂಟ ಹಾಗೂ ರಾತ್ರಿ ಶಿವರಾತ್ರಿ ಜಾಗರಣೆ, ವಿಶೇಷ ಜಾಮಪೂಜೆಗಳು ಹಾಗೂ ನಾಡಿನ ಭಜನಾತಂಡಗಳಿಂದ ಸೂರ್ಯಾಸ್ತದಿಂದ ಸೂರ್ಯೋದಯದವರೆಗೆ ಭಜನಾ ಕಾರ್ಯಕ್ರಮ ಜರಗಲಿದೆ ಎಂದು ಕ್ಷೇತ್ರ ಪ್ರಕಟಣೆ ತಿಳಿಸಿದೆ.
ನಾಳೆ ಚಿಗುರುಪಾದೆ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ
0
February 16, 2023