ಸಮರಸ ಚಿತ್ರಸುದ್ದಿ: ಕಾಸರಗೋಡು: ಕೇರಳ ಎಡರಂಗ ಸರ್ಕಾರದ ಜನದ್ರೋಹಕರ ಬಜೆಟ್ ಖಂಡಿಸಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಸರಗೋಡು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಕೆಪಿಸಿಸಿ ಕಾರ್ಯದರ್ಶಿ ಸೋನಿ ಸೆಬಾಸ್ಟಿಯನ್ ಉದ್ಘಾಟಿಸಿದರು. ಡಿಸಿಸಿ ಅಧ್ಯಕ್ಷ ಪಿ.ಕೆ ಫೈಸಲ್ ಅಧ್ಯಕ್ಷತೆ ವಹಿಸಿದ್ದರು.
ಬಜೆಟ್ ವಿರುದ್ದ ಜಿಲ್ಲಾ ಕಾಂಗ್ರೆಸ್ಸ್ ನಿಂದ ಪ್ರತಿಭಟನೆ
0
ಫೆಬ್ರವರಿ 08, 2023

