HEALTH TIPS

ಅಡೂರು ಬಾಲಕೃಷ್ಣ ತಂತ್ರಿ ವಿದ್ಯಾರ್ಥಿವೇತನಕ್ಕೆ ತ್ರಿಷಾ ಪಿ ಆಯ್ಕೆ


                ಮುಳ್ಳೇರಿಯ: ಅಡೂರು ಗ್ರಾಮದ ಕೊರತಿಮೂಲೆ ಕೃಷ್ಣನಿವಾಸದ ಬಾಲಕೃಷ್ಣ ತಂತ್ರಿಗಳ ಸ್ಮರಣಾರ್ಥ ನೀಡುವ 2022-23ರ ಸಾಲಿನ ಶೈಕ್ಷಣಿಕ ವಿದ್ಯಾರ್ಥಿವೇತನಕ್ಕೆ ಅಡೂರು ವಿದ್ಯಾಭಾರತಿ ವಿದ್ಯಾಲಯದ 5ನೇ ತರಗತಿಯ ವಿದ್ಯಾರ್ಥಿನಿ ತ್ರಿಷಾ ಪಿ  ಆಯ್ಕೆಯಾಗಿದ್ದಾಳೆ.
           ಈಕೆ ಪಠ್ಯದ ಜತೆಗೆ ಕ್ರೀಡೆ ಮತ್ತು ಚಿತ್ರಕಲೆಯಲ್ಲೂ ಚತುರೆಯಾಗಿದ್ದಾಳೆ. ಇವಳು ಅಡೂರು ದೇವರಡ್ಕದ ಪೆÇಯ್ಯೆಮಜಲ್ ಶ್ರೀಧರ ಮತ್ತು ರೇಖಾ ದಂಪತಿಯ ಪುತ್ರಿ. 2023ರ ಮಾರ್ಚ್ 3ರಂದು ನಡೆಯುವ ಶಾಲಾ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿವೇತನ ವಿತರಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.ಚಿತ್ರ: 26 ಬಿಎ ವಿದ್ಯಾಪೀಠ



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries