ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ವರ್ಷಾವಧಿ ಉತ್ಸವದ ಸಂದರ್ಭದಲ್ಲಿ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕು. ಅನಘ ಪಳ್ಳತ್ತಡ್ಕ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ಪಕ್ಕವಾದ್ಯದಲ್ಲಿ ವಯೊಲಿನ್- ವಿಜೇತ ಸುಬ್ರಹ್ಮಣ್ಯ ಕಬೆಕ್ಕೋಡು, ಮೃದಂಗದಲ್ಲಿ ವೆಂಕಟ ಯಶಸ್ವಿ ಕಬೆಕ್ಕೋಡು ಸಹಕರಿಸಿದರು.
ನಾರಂಪಾಡಿಯಲ್ಲಿ ಸಂಗೀತ ಕಚೇರಿ
0
ಫೆಬ್ರವರಿ 08, 2023

.jpeg)
