ಉಪ್ಪಳ: ಮಣಿಮುಂಡ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ನಡೆದ ಕಾಸರಗೋಡು ದಸರಾ ಸಾಂಸ್ಕøತಿಕೋತ್ಸವದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗು ಶಾಲಾ ಪ್ರಾಂಶುಪಾಲೆ ಶ್ರುತಿ ಅವರಿಗೆ ಶಾಲಾ ವಾರ್ಷಿಕೋತ್ಸವದ ಸಂದಭರ್Àದಲ್ಲಿ ಕರ್ನಾಟಕ ಜಾನಪದ ಪರಿಷತ್ ಕೇರಳ ಘಟಕ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಅಧ್ಯಕ್ಷ ವಾಮನ್ ರಾವ್ ಬೇಕಲ್. ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್ ಪ್ರಮಾಣ ಪತ್ರ ಹಾಗು ಸ್ಮರಣಿಕೆ ವಿತರಿಸಿದರು..
ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
0
ಫೆಬ್ರವರಿ 03, 2023





