HEALTH TIPS

ಕಾವುಗೋಳಿ ನಿಧಿ ಸಂಗ್ರಹಣಾ ಅಭಿಯಾನ



             ಕಾಸರಗೋಡು: ಕಾವುಗೋಳಿ ಶ್ರೀ ಶಿವ ಕ್ಷೇತ್ರದ ನವೀಕರಣ ಪುನ:ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಹಾಗು ನಿಧಿ ಸಂಗ್ರಹಣಾ ಅಭಿಯಾನದ ಉದ್ಘಾಟನೆಯನ್ನು ಮಾ.5 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಶಿವ ಕ್ಷೇತ್ರದಲ್ಲಿ ಎಡನೀರು ಮಠಾಧೀಶವಾರದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ನೆರವೇರಿಸಲಿರುವರು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವಂತೆ ವಿನಂತಿಸಲಾಗಿದೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries