HEALTH TIPS

ಚಿಗುರುಪಾದೆಯಲ್ಲಿ ಪೆರ್ಡೂರು ಮೇಳದ ಬಯಲಾಟ: ಆಮಂತ್ರಣ ಪತ್ರಿಕೆ ಬಿಡುಗಡೆ


                ಮಂಜೇಶ್ವರ : ಶ್ರೀ ಗುರುನರಸಿಂಹ ಯಕ್ಷಬಳಗ ಮೀಯಪದವು ಕಲಾಸಂಸ್ಥೆ ಮಾರ್ಚ್ 12ರಂದು ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ  ಬಡಗುತಿಟ್ಟಿನ ಸುಪ್ರಸಿದ್ಧ ಮೇಳವಾದ ಶ್ರೀ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರು ಮೇಳದವರ ಯಕ್ಷಗಾನ ಬಯಲಾಟ “ಪಾವನ ತುಳಸಿ” ಆಯೋಜಿಸಿದ್ದು, ಆ ಬಗೆಗಿಗಿನ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವಸಂತಭಟ್ ತೊಟ್ಟೆತ್ತೋಡಿ ಬಿಡುಗಡೆಗೊಳಿಸಿದರು.
          ಗುರುನರಸಿಂಹ ಯಕ್ಷಬಳಗದ ಅಧ್ಯಕ್ಷ ವೇದಮೂರ್ತಿ ಗಣೇಶ ನಾವಡ ಮೀಯಪದವು ಹಾಗೂ ಸದಸ್ಯರು ಮತ್ತು ಕಲಾ ಪ್ರೇಮಿಗಳು ಉಪಸ್ಥಿತರಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries