HEALTH TIPS

ದೆಹಲಿಯಲ್ಲಿ ಮತ್ತೆ ಕಂಪಿಸಿದ ಭೂಮಿ: 2.7 ತೀವ್ರತೆಯ ಭೂಕಂಪ

 

 

             ದೆಹಲಿ: ದೆಹಲಿಯಲ್ಲಿ ಬುಧವಾರ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.

                          ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.


                        ಸಂಜೆ 4.44ರ ಸುಮಾರಿಗೆ ಕಂಪನ ಉಂಟಾಗಿದ್ದು, ಪಶ್ಚಿಮ ದೆಹಲಿಯಿಂದ 5 ಕಿ.ಮೀ.

ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಹೇಳಿದೆ.

                        ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದಲ್ಲಿ ಮಂಗಳವಾರ ರಾತ್ರಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ.

                    ದೆಹಲಿ ಎನ್‌ಸಿಆರ್‌ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಂಗಳವಾರ ರಾತ್ರಿ ಕಂಪನದ ಅನುಭವವಾಗಿತ್ತು.

Earthquake of Magnitude:2.7, Occurred on 22-03-2023, 16:42:35 IST, Lat: 28.66 & Long: 77.03, Depth: 5 Km ,Location: 17km WNW of New Delhi, India for more information Download the BhooKamp App seismo.gov.in/MIS/riseq/Inte

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries