HEALTH TIPS

ಅಯೋಧ್ಯೆ: ಮೂಲಸೌಕರ್ಯ ಅಭಿವೃದ್ಧಿಗೆ ₹ 465 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ

 

                  ಲಖನೌ: ಅಯೋಧ್ಯೆಯಲ್ಲಿ ₹465 ಕೋಟಿ ವೆಚ್ಚದ ವಿಶ್ವದರ್ಜೆಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸಂಪುಟ ಸಭೆಯು ಶುಕ್ರವಾರ ಒಪ್ಪಿಗೆ ನೀಡಿದೆ.

                      ₹65 ಕೋಟಿ ಮೊತ್ತದ 2 ಕಿ.ಮೀ ಉದ್ದದ 'ಧರ್ಮ ಪಥ' ಹೆದ್ದಾರಿ ವಿಸ್ತರಣೆ, 9 ಕಿ.ಮೀ ಉದ್ದದ ಪಂಚಕೋಸಿ ಪರಿಕ್ರಮ ರಸ್ತೆ ಅಭಿವೃದ್ಧಿ ಹಾಗೂ ಕೋಸಿ ಪರಿಕ್ರಮ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾರ್ಪಾಡು ಮಾಡಲು ಒಟ್ಟು ₹200 ಕೋಟಿ ಅನುದಾನ ನೀಡಲಾಗಿದೆ.

                 ರಾಮ ಮಂದಿರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಈ ವರ್ಷದ ಕೊನೆಯಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries