ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕಾರಡ್ಕ ಬ್ಲಾಕ್ ಪಂಚಾಯತಿ 2022-23 ವಾರ್ಷಿಕ ಯೋಜನೆಯಲ್ಲಿ ನಿರ್ಮಿಸಿದ ವೆಳ್ಳಾಲ ಎಸ್. ಟಿ ಕಾಲೋನಿಗೆ ಕಾಂಕ್ರೀಟ್ ರಸ್ತೆಯನ್ನು ಕಾರಡ್ಕ ಬ್ಲಾಕ್ ಅಧ್ಯಕ್ಷ ಸಿ.ಜಿ.ಮ್ಯಾಥ್ಯೂ ಉದ್ಘಾಟಿಸಿದರು.
0
samarasasudhi
ಮಾರ್ಚ್ 08, 2023