ಸಮರಸ ಚಿತ್ರಸುದ್ದಿ: ಕಾಸರಗೋಡು: ಕೇರಳದ ಪೆರಿಯಾದ ಕೇಂದ್ರೀಯ ವಿಶ್ವವಿದ್ಯಾಲಯ ಕ್ಯಾಂಪಸ್‍ನಲ್ಲಿ ಅಳವಡಿಸಲಾಗಿರುವ 12 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಮತ್ತು ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅನಾವರಣಗೊಳಿಸಿದರು.
ಕೇಂದ್ರೀಯ ವಿ.ವಿ.ಯಲ್ಲಿ .ಸ್ವಾಮಿ ವಿವೇಕಾನಂದ ಪ್ರತಿಮೆ ಅನಾವರಣ
0
ಮಾರ್ಚ್ 26, 2023





