HEALTH TIPS

ಪ್ರಯಾಣಿಕರಿಗಾಗಿ ಹೊಸ ಬದಲಾವಣೆ ಅಳವಡಿಸಿಕೊಂಡ ಏರ್ ಇಂಡಿಯಾ

 

                 ನವದೆಹಲಿ: ದೇಶದ ಪ್ರಮುಖ ಏರ್‌ಲೈನ್ಸ್ ಸಂಸ್ಥೆಯಾದ ಏರ್ ಇಂಡಿಯಾ ತನ್ನ ಅಂಗ ಸಂಸ್ಥೆಗಳಾದ 'ಏರ್ ಇಂಡಿಯಾ ಎಕ್ಸ್‌ಪ್ರೆಸ್' ಹಾಗೂ 'ಏರ್ ಏಷ್ಯಾ ಇಂಡಿಯಾ'ಗಳಿಗೆ ಏಕೀಕೃತ ಟಿಕೆಟ್ ಬುಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ.

                     ಈ ನಿಯಮ ಶೀಘ್ರವೇ ಜಾರಿಗೆ ಬರಲಿದೆ. ಇದಕ್ಕಾಗಿ ಏಕೀಕೃತ airindiaexpress.com. ವೆಬ್‌ಸೈಟ್ ಕಾರ್ಯನಿರ್ವಹಿಸಲಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

                        ಇದುವರೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹಾಗೂ ಏರ್ ಏಷಿಯಾ ಇಂಡಿಯಾಗಳಿಗೆ ಪ್ರತ್ಯೇಕವಾದ ಟಿಕೆಟ್ ಬುಕಿಂಗ್ ವ್ಯವಸ್ಥೆ ಇತ್ತು.

                    ಇತ್ತೀಚೆಗೆ ಏರ್‌ಏಷ್ಯಾವನ್ನು ಏರ್ ಇಂಡಿಯಾ ಖರೀದಿಸಿದ ನಂತರ ಸಂಸ್ಥೆಯಲ್ಲಿ ಇದು ಮಹತ್ವದ ಬದಲಾವಣೆಯಾಗಿದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಅನುಕೂಲ ಆಗಲಿದೆ ಎಂದು ಸಂಸ್ಥೆ ತಿಳಿಸಿದೆ.

                  ದೇಶೀಯ ಹಾಗೂ ಅಂತರರಾಷ್ಟ್ರೀಯ ಪ್ರಯಾಣದ ಟಿಕೆಟ್‌ಗಳನ್ನು ಬುಕ್ ಮಾಡುವುದಾಗಲಿ, ಕ್ಯಾನ್ಸಲ್ ಮಾಡುವುದಾಗಲಿ ಇತರೆ ಸೇವೆಗಳೆಲ್ಲವೂ ಈ ಏಕೀಕೃತ ವ್ಯವಸ್ಥೆಯಲ್ಲಿ ಇರಲಿವೆ ಎಂದು ಕಡಿಮೆ ಬೆಲೆಯಲ್ಲಿ ವಿಮಾನಯಾನ ಒದಗಿಸುವ ಮುಂಚೂಣಿ ಸಂಸ್ಥೆಯಾಗಿರುವ ಏರ್ ಇಂಡಿಯಾ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries