HEALTH TIPS

ಬಂಗಾಳ: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ, ಐತಿಹಾಸಿಕ ಕ್ಷಣ ಎಂದು ಬಣ್ಣನೆ

                ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜ್ಯಪಾಲರಿರುವ ರಾಜಭವನಕ್ಕೆ ಜನಸಾಮಾನ್ಯರೂ ಕೂಡ ಭೇಟಿ ನೀಡಬಹುದೆಂದು ನಿರ್ಧರಿಸಲಾಗಿದ್ದು, ಇದೊಂದು ಐತಿಹಾಸಿಕ ಕ್ಷಣವೆಂದು ಇಲ್ಲಿನ ಹಿರಿಯ ಅಧಿಕಾರಿಗಳು ಬುಧವಾರ ತಿಳಿಸಿದರು.

               ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜಭವನದ ಬಾಗಿಲಿನ ಕೀಲಿಯನ್ನು ಹಸ್ತಾಂತರಿಸಿದರು. ಬಾಗಿಲು ತೆರೆದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜತೆಯಾಗಿ ರಾಷ್ಟ್ರಪತಿ ಅವರು ರಾಜಭವನ ಪ್ರವೇಶಿಸುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.

                   'ರಾಜಭವನವು ವಸಾಹತುಶಾಹಿಗಳ ಪರಿಕಲ್ಪನೆಯಂತೆ ವಿಶೇಷ ಅಧಿಕಾರದ ಸ್ಥಾನವಾಗಿರದೆ, ಇನ್ನು ಮುಂದೆ ಜನಸಾಮಾನ್ಯರ ರಾಜಭವನವಾಗಲಿದೆ' ಎಂದು ರಾಜ್ಯಪಾಲ ಬೋಸ್ ಹೇಳಿದ್ದಾರೆ. ರಾಜಭವನಕ್ಕೆ ಸಾರ್ವಜನಿಕರ ಭೇಟಿಯ ಸಮಯವನ್ನು ಇನ್ನೂ ನಿಗದಿಪಡಿಸಿಲ್ಲ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries