ನವದೆಹಲಿ (PTI): ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವಂತೆ ಕೋರಿ ವಕೀಲ ಅಶೋಕ್ ಪಾಂಡೆ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ, ಭಕ್ತರಿಗೆ ಅನುಕೂಲವಾಗುವಂತೆ ಸ್ಥಳದಲ್ಲಿ ಗೋಡೆಯನ್ನು ನಿರ್ಮಿಸಲು ಕೋರಲಾಗಿದೆ.
0
samarasasudhi
ಮಾರ್ಚ್ 27, 2023