HEALTH TIPS

ಕ್ಷಯರೋಗ ವಿರುದ್ಧದ ಹೋರಾಟ ಮುನ್ನಡೆಸಲು ಭಾರತ ಸಿದ್ಧ: ಮಾಂಡವೀಯ

             ವದೆಹಲಿ: ಕ್ಷಯರೋಗದ ವಿರುದ್ಧದ ಹೋರಾಟವನ್ನು ಮುನ್ನಡೆಸಲು ಭಾರತ ಸಿದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಶನಿವಾರ ಹೇಳಿದ್ದಾರೆ.

                  ಉತ್ತರಪ್ರದೇಶದ ವಾರಾಣಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಷಯರೋಗದ ಲಸಿಕೆಯನ್ನು ಅಭಿವೃದ್ಧಿಪಡಿಸುವ ಅಗತ್ಯ ಇದೆ ಎಂದೂ ಪ್ರತಿಪಾದಿಸಿದರು.

                 ಜಿ20ರ ಅಧ್ಯಕ್ಷತೆ ವಹಿಸಿಕೊಂಡಿರುವ ಭಾರತವು ಆರೋಗ್ಯ ಕ್ಷೇತ್ರದ ಮೂರು ಪ್ರಮುಖ ಆದ್ಯತೆಗಳನ್ನು ಗುರುತಿಸಿದೆ. ಇವೆಲ್ಲವೂ ಸಾರ್ವತ್ರಿಕ ಆರೋಗ್ಯದ ಮೇಲೆ ಕೇಂದ್ರೀಕೃತವಾಗಿವೆ ಮತ್ತು ಕ್ಷಯರೋಗ ನಿರ್ಮೂಲನೆಗೆ ಸಂಬಂಧಿಸಿವೆ ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries