ಸಮರಸ ಚಿತ್ರಸುದ್ದಿ: ಉಪ್ಪಳ: ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಅವರು ಮಂಗಳವಾರ ಮಂಜೇಶ್ವರ ತಾಲೂಕು ವ್ಯಾಪ್ತಿಯ ಕಯ್ಯಾರು, ಬಾಯಾರು, ಉಪ್ಪಳ ಗ್ರಾಮಾಧಿಕಾರಿ ಕಚೇರಿಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಜಿಲ್ಲಾಧಿಕಾರಿ ಕಡತಗಳನ್ನು ಪರಿಶೀಲಿಸಿದರು. ಮತ್ತು ನೇರವಾಗಿ ಹಲವು ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು.
ಜಿಲ್ಲಾಧಿಕಾರಿಗಳಿಂದ ಗ್ರಾಮ ಕಚೇರಿಗಳಿಗೆ ಭೇಟಿ
0
ಮಾರ್ಚ್ 07, 2023




