HEALTH TIPS

ಅಹಮದಾಬಾದ್:ಹೋಳಿ ಸಂಭ್ರಮದಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್ ಭಾಗಿ

 

               ಅಹಮದಾಬಾದ್: ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ಪ್ರಧಾನಿ ಆಯಂಟನಿ ಅಲ್ಬನೀಸ್ ಅವರು ಬುಧವಾರ ಇಲ್ಲಿ ಬಂದಿಳಿದರು.

                   ಇಲ್ಲಿನ ಸರ್ದಾರ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿಳಿದ ಅವರನ್ನು ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಸ್ವಾಗತಿಸಿದರು.

ಬಳಿಕ, ಅಲ್ಬನೀಸ್ ಅವರು ಸಾಬರಮತಿ ಆಶ್ರಮಕ್ಕೆ ತೆರಳಿದರು.

                   ನಂತರ, ಹೋಳಿ ಹಬ್ಬದ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಲ್ಬನೀಸ್‌, ಓಕಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries