ಬೀಜಿಂಗ್: ಅರುಣಾಚಲ ಪ್ರದೇಶದಲ್ಲಿ ಹಕ್ಕು ಸಾಧಿಸುವ ಸಲುವಾಗಿ ಚೀನಾವು ಮತ್ತೆ ಇಲ್ಲಿನ 11 ಸ್ಥಳಗಳ ಹೆಸರುಗಳನ್ನು ಬದಲಿಸಿದೆ.
ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಮೂರನೇ ಹಂತದಲ್ಲಿ ಹೆಸರುಗಳನ್ನು ಬದಲಿಸಿದೆ ಎಂದು 'ಗ್ಲೋಬಲ್ ಟೈಮ್ಸ್' ಸೋಮವಾರ ವರದಿ ಮಾಡಿದೆ.
0
samarasasudhi
ಏಪ್ರಿಲ್ 04, 2023