HEALTH TIPS

ವರಮಾನ ಶೇ 20ರಷ್ಟು ಏರಿಕೆ ನಿರೀಕ್ಷೆ: ಅಮೂಲ್‌

 

              ನವದೆಹಲಿ: ಕೋವಿಡ್‌ ಸಾಂಕ್ರಾಮಿಕದ ನಂತರ ಬ್ರ್ಯಾಂಡೆಡ್‌ ಹಾಲು ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಪ್ರಸಕ್ತ ಹಣಕಾಸು ವರ್ಷ ದಲ್ಲಿ ವರಮಾನ ಶೇಕಡ 20ರಷ್ಟು ಹೆಚ್ಚಾಗಿ ₹ 66 ಸಾವಿರ ಕೋಟಿಗೆ ತಲುಪುವ ನಿರೀಕ್ಷೆ ಇದೆ ಎಂದು ಅಮೂಲ್‌ ಬ್ರ್ಯಾಂಡ್‌ ಅಡಿಯಲ್ಲಿ ವಹಿವಾಟು ನಡೆಸುವ ಗುಜರಾತ್ಸಹಕಾರ ಹಾಲು ಮಾರಾಟ ಮಹಾಮಂಡಳದ (ಜಿಸಿಎಂ
ಎಂಎಫ್) ವ್ಯವಸ್ಥಾಪಕ ನಿರ್ದೇಶಕ ಜಯನ್‌ ಮೆಹ್ತಾ ಹೇಳಿದ್ದಾರೆ.

                      2022-23ನೇ ಹಣಕಾಸು ವರ್ಷದಲ್ಲಿ ಮಹಾಮಂಡಳವು ₹ 55,055 ಕೋಟಿ ಮೊತ್ತದ ವಹಿವಾಟು ನಡೆಸಿದೆ. 2021-22ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇ 18.5ರಷ್ಟು ಹೆಚ್ಚು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries