HEALTH TIPS

ರೈಲುಗಳ ನಡುವೆ ಡಿಕ್ಕಿ: ಓರ್ವ ಸಾವು, 5 ಜನರಿಗೆ ಗಾಯ

 

                 ಶಹದೋಲ್‌ : ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್‌ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                 ಬಿಲಾಸ್‌ಪುರ್‌-ಕಟ್ನಿ ರೈಲ್ವೆ ಮಾರ್ಗದಲ್ಲಿ ಸಿಗ್ನಲ್ ಸಮಸ್ಯೆ ಉಂಟಾಗಿ ಈ ದುರಂತ ಸಂಭವಿಸಿದೆ. ಘಟನೆಯಿಂದಾಗಿ ಸುಮಾರು 10 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಗ್ನೇಯ ಕೇಂದ್ರ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries