HEALTH TIPS

ಏಪ್ರಿಲ್ 8ರಂದು ಮಾನ್ಯದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ


             ಬದಿಯಡ್ಕ: ಮಾನ್ಯ ಕೆಂಪುಕಲ್ಲು ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಏ. 8 ಶನಿವಾರ ಮಾನ್ಯ ಶಾಲಾ ಮೈದಾನದಲ್ಲಿ ನಡೆಯಲಿರುವುದು. ರಾತ್ರಿ 8 ಗಂಟೆಗೆ ಏಷ್ಯನ್ ಗೇಮ್ ಗೋಲ್ಡ್ ಮೆಡಲಿಸ್ಟ್, ಪೆÇ್ರ ಕಬಡ್ಡಿ ತರಬೇತುದಾರ ಜಗದೀಶ್ ಕುಂಬಳೆ ಪಂದ್ಯಾಟವನ್ನು ಉದ್ಘಾಟಿಸಲಿರುವರು. ಇದೇ ಸಂದರ್ಭದಲ್ಲಿ ಕೆಂಪು ಕಲ್ಲು ವಲಯದ ಹಿರಿಯ ಕಾರ್ಮಿಕರಿಗೆ ಅಭಿನಂದನಾ ಕಾರ್ಯಕ್ರಮ ಜರಗಲಿರುವುದು. ಸೀಮಿತ ತಂಡಗಳು ಭಾಗವಹಿಸುವ ಈ ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ ರೂ 30,030 ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ 15,015 ಮತ್ತು ಟ್ರೋಪಿ, ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ರೂ 5050 ಹಾಗೂ ಟ್ರೋಫಿ ನೀಡಲಾಗುವುದು. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries