HEALTH TIPS

ರಾಜಸ್ಥಾನದ ನಂದಿನಿ ಗುಪ್ತಾಗೆ ಫೆಮಿನಾ ಮಿಸ್ ಇಂಡಿಯಾ ಕಿರೀಟ

 

             ಮುಂಬೈ: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023ರ ಕಿರೀಟವನ್ನು ರಾಜಸ್ಥಾನದ ನಂದಿನಿ ಗುಪ್ತಾ ಮುಡಿಗೇರಿಸಿಕೊಂಡಿದ್ದಾರೆ.

                ಶನಿವಾರ ಮಣಿಪುರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 19 ವರ್ಷದ ನಂದಿನಿ ಗುಪ್ತಾ, 'ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023'ರ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

                 ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಆಪ್, ಹಾಗೂ ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ 2 ನೇ ರನ್ನರ್ ಆಗಿ ಹೊರಹೊಮ್ಮಿದ್ದಾರೆ.

                ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ 'ಗ್ರ್ಯಾಂಡ್ ಮಿಸ್ ವರ್ಲ್ಡ್' ಸ್ಪರ್ಧೆಯ 71ನೇ ಆವೃತ್ತಿಯಲ್ಲಿ ಭಾರತವನ್ನು ನಂದಿನಿ ಪ್ರತಿನಿಧಿಸಲಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries