HEALTH TIPS

ಕೋವಿಡ್‌: ವಿಡಿಯೊ ಕಾನ್ಫರೆನ್ಸ್‌ನಲ್ಲಿ ವಕೀಲರ ಹಾಜರಿಗೆ ಸುಪ್ರೀಂ ಕೋರ್ಟ್ ಅವಕಾಶ

 

                ನವದೆಹಲಿ: ದೇಶದಲ್ಲಿ ಕೋವಿಡ್‌ 19 ಪ್ರಕರಣಗಳು ಮತ್ತೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ವಿಚಾರಣೆ ವೇಳೆ ವಕೀಲರ ವಾದ- ಪ್ರತಿವಾದಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕವೇ ಆಲಿಸಲು ಸುಪ್ರೀಂ ಕೋರ್ಟ್‌ ಸಿದ್ಧವಿರುವುದಾಗಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.

ಚಂದ್ರಚೂಡ್‌ ಬುಧವಾರ ಹೇಳಿದ್ದಾರೆ.

                ಸಿಜೆಐ ಮತ್ತು ನ್ಯಾಯಮೂರ್ತಿ ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು, ಕೋವಿಡ್‌ ಪ್ರಕರಣಗಳ ಏರಿಕೆ ಕುರಿತ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ಹೈಬ್ರಿಡ್‌ ಮೋಡ್‌ (ವಿಡಿಯೊ ಕಾನ್ಫರೆನ್ಸ್‌) ಮೂಲಕ ಕೋರ್ಟ್‌ ಕಲಾಪಗಳಿಗೆ ಹಾಜರಾಗಲು ವಕೀಲರಿಗೆ ಅನುಮತಿ ನೀಡಲು ನ್ಯಾಯಾಲಯ ಸಿದ್ಧವಿದೆ' ಎಂದು ಹೇಳಿದೆ.

               'ವಿಡಿಯೊ ಕಾನ್ಫರೆನ್ಸ್‌ ಮೂಲಕವೇ ನಾವು ನಿಮ್ಮ (ವಕೀಲರ) ವಾದ- ಪ್ರತಿವಾದ ಆಲಿಸುತ್ತೇವೆ' ಎಂದು ಸಿಜೆಐ ಹೇಳಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries