ಚಂಡೀಗಡ(PTI): ಪಂಜಾಬ್ನ ಬಠಿಂಡಾ ಸೇನಾ ಘಟಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಆದರೆ ಇದೊಂದು ಭಯೋತ್ಪಾದಕ ಕೃತ್ಯ ಅಲ್ಲ ಎಂದು ಪಂಜಾಬ್ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಸ್ಪಿಎಸ್ ಪರ್ಮಾರ್ ತಿಳಿಸಿದ್ದಾರೆ.