HEALTH TIPS

ಮಹಾಚಂಡಿಕಾ ಯಾಗ: ಕೊಂಡೆವೂರು ಶ್ರೀಗಳಿಗೆ ಆಮಂತ್ರಣ


           ಸಮರಸ ಚಿತ್ರಸುದ್ದಿ: ಉಪ್ಪಳ: ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮಿಜಿಯವರಿಗೆ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದಲ್ಲಿ ಮೇ 19 ರಂದು ನಡೆಯಲಿರುವ ಸಾಮೂಹಿಕ ಮಹಾ ಚಂಡಿಕಾಯಾಗದ ಆಮಂತ್ರಣ ಪತ್ರಿಕೆ ನೀಡಿ ಅನುಗ್ರಹ ಪಡೆಯಲಾಯಿತು. ಈ ಸಂದರ್ಭ ಯಾಗ ಸಮಿತಿ ಗೌರವಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ, ಜಯಾನಂದ ಕುಮಾರ್ ಹೊಸದುರ್ಗ, ಸಮಿತಿ ಪ್ರದಾನ ಕಾರ್ಯದರ್ಶಿ ಪ್ರದೀಪ್ ಬೇಕಲ್, ಪಾಂಗೋಡು ದೇವಸ್ಥಾನ ಅಧ್ಯಕ್ಷ ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಜೊತೆಗಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries