HEALTH TIPS

ಗಡಿಯಲ್ಲಿ ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಸಾಗಣೆ: ರುಚಿರಾ ಕಾಂಬೋಜ್‌

 

       ವಿಶ್ವಸಂಸ್ಥೆ (PTI): ಗಡಿಯಲ್ಲಿ ಡ್ರೋನ್‌ಗಳ ಮೂಲಕ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿರುವ ಗಂಭೀರ ಸವಾಲನ್ನು ಭಾರತ ಎದುರಿಸುತ್ತಿದೆ. ರಾಜ್ಯದ ಅಧಿಕಾರಿಗಳ ಸಕ್ರಿಯ ಸಹಕಾರ ಇಲ್ಲದೆ ಇದು ಸಾಧ್ಯವಿಲ್ಲ ಎಂದು ಭಾರತದ ರಾಯಭಾರ ಅಧಿಕಾರಿ ರುಚಿರಾ ಕಾಂಬೋಜ್‌ ಅವರು ಪರೋಕ್ಷವಾಗಿ ಪಾಕಿಸ್ತಾನವನ್ನು ಉಲ್ಲೇಖಿಸಿ ಆರೋಪಿಸಿದರು.

                 ವಿಶ್ವಸಂಸ್ಥೆಯ ಭದ್ರತಾಮಂಡಳಿಯ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಸ್ತ್ರಾಸ್ತ್ರ ಮತ್ತು ಸೇನಾ ಸಲಕರಣೆಗಳ ರಫ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ. ಎರಡೂ ರಾಷ್ಟ್ರಗಳ ನಡುವಣ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಇದನ್ನು ಕಡೆಗಣಿಸಲಾಗದು' ಎಂದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries