HEALTH TIPS

ರೇಪ್​ ಕೇಸ್​ನಲ್ಲಿ ಜಾಮೀನು: ಜೈಲಿಂದ ಹೊರಬಂದ ರೀಲ್ಸ್​ ಸ್ಟಾರ್​ನಿಂದ ಹಾಡಹಗಲೇ ನಡೆಯಿತು ಘೋರ ಕೃತ್ಯ

 

                ತಿರುವನಂತಪುರ: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿ, ಕೆಲ ದಿನಗಳ ಕಾಲ ಜೈಲು ವಾಸ ಅನುಭವಿಸಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕೇರಳದ ಇನ್​ಸ್ಟಾಗ್ರಾಂ ಹಾಗೂ ಸೆಲೆಬ್ರಿಟಿ ಹಾಗೂ ರೀಲ್ಸ್​ ಸ್ಟಾರ್​ ವಿನೀತ್​, ಇದೀಗ ಮತ್ತೊಮ್ಮೆ ಬಂಧನಕ್ಕೊಳಗಾಗಿದ್ದಾನೆ.

                 ಹಾಡಹಗಲಲ್ಲೇ ಪೆಟ್ರೋಲ್​ ಪಂಪ್​ ಮ್ಯಾನೇಜರ್​ನಿಂದ ಬರೋಬ್ಬರಿ 2.5 ಲಕ್ಷ ರೂ. ಸುಲಿಗೆ ಮಾಡಿರುವ ಆರೋಪದ ಮೇಲೆ ವಿನೀತ್​ (26) ಮತ್ತು ಆತನ ಸ್ನೇಹಿತ ಜೀತು (22) ಇಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

                                        ಮೀಸೆಕಾರ ವಿನೀತ್​
                  ಅಂದಹಾಗೆ ವಿನೀತ್​ ಸಾಮಾಜಿಕ ಜಾಲತಾಣದಲ್ಲಿ ಮೀಸೆಕಾರ ವಿನೀತ್​ ಎಂದು ಖ್ಯಾತಿ ಪಡೆದಿದ್ದಾನೆ. ಬಂಧಿತ ವಿನೀತ್​ ಮತ್ತು ಜೀತು ವೆಲಾಲ್ಲೂರ್​ ನಿವಾಸಿಗಳು. ಮಗಳಪುರಂ ಪೊಲೀಸರು ಬಂಧಿದ್ದಾರೆ. ವಿನೀತ್​ ಮೇಲೆ ಸುಮಾರು 10 ಕಳ್ಳತನ ಪ್ರಕರಣಗಳಿವೆ. ಈ ಹಿಂದೆ ಅತ್ಯಾಚಾರ ಪ್ರಕರಣದಲ್ಲಿ ಥಾಂಪನೂರ್​ ಪೊಲೀಸರಿಂದ ಬಂಧನವಾಗಿದ್ದ.Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries