HEALTH TIPS

ಗುಡ್‍ ಫ್ರೈಡೇ ಆಚರಣೆ


          ಸಮರಸ ಚಿತ್ರಸುದ್ದಿ: ಕಾಸರಗೋಡು:  ಏಸುಕ್ರಿಸ್ತರನ್ನು ಶಿಲುಬೆಗೇರಿಸಿದ ದಿನದ ಅಂಗವಾಗಿ ಕ್ರೈಸ್ತ ಬಾಂಧವರು ಶುಕ್ರವಾರ ಗುಡ್‍ಫ್ರೈಡೇ ದಿನವನ್ನು ಆಚರಿಸಿಕೊಂಡರು. ಈ ನಿಟ್ಟಿನಲ್ಲಿ ಕಾಸರಗೋಡು ಕೋಟೆಕಣಿ ರಸ್ತೆಯ ಸೈಂಟ್ ಜೋಸೆಫ್ ಇಗರ್ಜಿ ವತಿಯಿಂದ 'ಶಿಲುಬೆಯ ಹಾದಿ'ನೆರವಣಿಗೆಯಲ್ಲಿ ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries