HEALTH TIPS

ರಾಜ್ಯ ಸರ್ಕಾರದ ಎರಡನೇ ವಾರ್ಷಿಕೋತ್ಸವ: ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಲೋಕೋಪಯೋಗಿ ಇಲಾಖೆಗೆ ಗೆಲುವು

             

            ಕಾಸರಗೋಡು: ಎಡರಂಗ ರ್ಕಾರದ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಮೈ ಕೇರಳ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳವು ಮೇ 3 ರಿಂದ 9 ರವರೆಗೆ ಕಾಂಞಂಗಾಡ್‍ನ ಅಲಮಿಪಲ್ಲಿಯಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಪ್ರಚಾರಾರ್ಥ ಸರ್ಕಾರಿ ನೌಕರರಿಗಾಗಿ ಹಗ್ಗ ಜಗ್ಗಾಟ ಸ್ಪರ್ಧೆ ಸಿವಿಲ್ ಸ್ಟೇಶನ್ ವಠಾರದಲ್ಲಿ ಜರುಗಿತು.
             ಹಗ್ಗಜಗ್ಗಾಟ ಸ್ಪರ್ಧೆಯ ಮಹಿಳಾ ವಿಭಾಗದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪುರುಷರ ವಿಭಾಗದಲ್ಲಿ ಲೋಕೋಪಯೋಗಿ ಇಲಾಖೆ, ನೀರಾವರಿ ಇಲಾಖೆ, ನ್ಯಾಯಾಲಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಂಡಗಳು ಭಾಗವಹಿಸಿದ್ದವು. ಎಲ್ಲಾ ತಂಡಗಳು ತಮ್ಮ ಶಕ್ತಿಯನ್ನು ಸಾಬೀತುಪಡಿಸಿದ್ದು, ಅಂತಿಮ ಸ್ಪರ್ಧೆಯ ಮಹಿಳಾ ಮತ್ತು ಪುರುಷ ವಿಭಾಗದಲ್ಲಿ ಲೋಕೋಪಯೋಗಿ ಇಲಾಖೆ ಪ್ರಥಮ ಹಾಗೂ ಪುರುಷ ವಿಭಾಗದಲ್ಲಿ ನೀರಾವರಿ ಇಲಾಖೆ ಹಾಗೂ ಮಹಿಳೆಯರ ವಿಭಾಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ್ವಿತೀಯ ಸ್ಥಾನ ಪಡೆದುಕೊಂಡಿತು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries