ನವದೆಹಲಿ (PTI): ತಮ್ಮ ಸರ್ಕಾರವು ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಡುತ್ತಿರುವ ಕೆಲಸವನ್ನು ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ದಿನದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, 'ನಮ್ಮ ಗ್ರಹವನ್ನು ಆರೋಗ್ಯವಾಗಿಡುವಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ತಿಳಿಸಲು ಬಯಸುತ್ತೇನೆ.