HEALTH TIPS

Covid-19: ಸಕ್ರಿಯ ಪ್ರಕರಣ 32,814ಕ್ಕೆ ಏರಿಕೆ

 

                  ನವದೆಹಲಿ: ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 5,357 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 32,814ಕ್ಕೆ ಏರಿಕೆಯಾಗಿದೆ.

               ದೇಶದಲ್ಲಿ ಇದುವರೆಗೆ 4.47 ಕೋಟಿ (4,47,56,616) ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,965 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 4,41,92,837 ಮಂದಿ ಗುಣಮುಖರಾಗಿದ್ದಾರೆ.

              ಒಟ್ಟು ಸೋಂಕಿತರ ಪೈಕಿ ಶೇ 0.07 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.74 ಆಗಿದೆ. ದೇಶದಲ್ಲಿ ಈವರೆಗೆ 220.66 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries