HEALTH TIPS

Covid 19 Updates | ಕೋವಿಡ್‌: 4,435 ಹೊಸ ಪ್ರಕರಣ

 

                 ನವದೆಹಲಿ: ದೇಶದಲ್ಲಿ ಕೋವಿಡ್ -19 ‍ಪ್ರಕರಣಗಳ ಸಂಖ್ಯೆ ಮತ್ತೆ ದಿಢೀರ್‌ ಏರುಗತಿಗೆ ಹೊರಳಿದ್ದು, ಬುಧವಾರ 4,435 ಹೊಸ ಪ್ರಕರಣಗಳು ವರದಿಯಾಗಿವೆ. 15 ಮಂದಿ ಮೃತಪಟ್ಟಿದ್ದಾರೆ.

                   ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, 163 ದಿನಗಳಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 23,091ಕ್ಕೆ ಏರಿಕೆಯಾಗಿದೆ.

ಕಳೆದ ವರ್ಷ ಸೆಪ್ಟೆಂಬರ್ 25ರಂದು 4,777 ಪ್ರಕರಣಗಳು ದಾಖಲಾಗಿದ್ದವು.

                 ಮಹಾರಾಷ್ಟ್ರ ಮತ್ತು ಕೇರಳದಲ್ಲಿ ತಲಾ ನಾಲ್ವರು ಸಾವನ್ನಪ್ಪಿದ್ದರೆ, ಛತ್ತೀಸಗಢ, ದೆಹಲಿ, ಗುಜರಾತ್‌, ಹರಿಯಾಣ, ಕರ್ನಾಟಕ, ಪಾಂಡಿಚೇರಿ ಮತ್ತು ರಾಜಸ್ಥಾನಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries