HEALTH TIPS

Covid Update: ಇಂದು 6,050 ಪ್ರಕರಣಗಳು ಪತ್ತೆ

              ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,050 ಕೊರೊನಾ ಸೋಂಕುಪೀಡಿತ ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 28,303ಕ್ಕೆ ಏರಿಕೆಯಾಗಿದೆ.

                    ಇದು ಈ ವರ್ಷ ದಿನವೊಂದರಲ್ಲಿ ವರದಿಯಾದ ಅತ್ಯಧಿಕ ಪ್ರಮಾಣದ ಪ್ರಕರಣಗಳಾಗಿವೆ.  ಗುರುವಾರ 5,335 ಪ್ರಕರಣಗಳು ಪತ್ತೆಯಾಗಿದ್ದವು.


                 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ದೇಶದಲ್ಲಿ ಈ ವರೆಗೆ 4,41,85,858 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಸಾವಿನ ಸಂಖ್ಯೆ 5,30,943 ಆಗಿದೆ.

Covid-19 | India records 6,050 new cases in 24 hours; Active case tally stands at 28,303

 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries