ನವದೆಹಲಿ: ದೇಶದಾದ್ಯಂತ ಕೋವಿಡ್-19 ದೃಢಪಟ್ಟ 11,109 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಸದ್ಯ 49,622 ಸಕ್ರಿಯ ಪ್ರಕರಣಗಳಿವೆ.
0
samarasasudhi
ಏಪ್ರಿಲ್ 14, 2023