HEALTH TIPS

ಸೂರಂಬೈಲು ಸರ್ಕಾರಿ ಶಾಲೆಗೆ 100 ಶೇಕಡಾ ಫಲಿತಾಂಶ

             ಕುಂಬಳೆ: ಕೇರಳ ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಗೆ 100 ಶೇಕಡಾ ಫಲಿತಾಂಶ ದೊರಕಿದೆ. 


      ವಿದ್ಯಾರ್ಥಿಗಳಾದ ಯಶ್ವಿತ್ ಕುಮಾರ್, ಆದಿರಾ, ಹಾದಿಯ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಗಳಿಸಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries