ಮಲಪ್ಪುರ: ಇಲ್ಲಿನ ಕಾಲಡಿಯಲ್ಲಿ ಮದುವೆಯ ಔತಣಕೂಟವೊಂದರಲ್ಲಿ ಆಹಾರ ಸೇವಿಸಿದ್ದ 130 ಮಂದಿ ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಕೇರಳದ ಆರೋಗ್ಯ ಇಲಾಖೆಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.