HEALTH TIPS

ದಾಖಲೆ ಇಲ್ಲದೇ ₹ 2,000 ನೋಟು ವಿನಿಮಯ: ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

             ವದೆಹಲಿ: ದಾಖಲೆ ಇಲ್ಲದೆಯೇ ₹ 2,000 ಮುಖಬೆಲೆಯ ನೋಟುಗಳ ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಸೋಮವಾರ ವಜಾ ಮಾಡಿತು.

               ಗುರುತಿನ ಚೀಟಿ ದಾಖಲೆಯಿಲ್ಲದೇ ₹ 2,000 ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಆರ್‌ಬಿಐ ಮತ್ತು ಎಸ್‌ಬಿಐ ಅವಕಾಶ ಕಲ್ಪಿಸಿತ್ತು. ಇದನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.

             ಮುಖ್ಯ ನ್ಯಾಯಮೂರ್ತಿ ಸತೀಶ್‌ ಕುಮಾರ್ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಹ್ಮಣಿಯಂ ಪ್ರಸಾದ್ ಅವರು ಅರ್ಜಿಯನ್ನು ತಿರಸ್ಕರಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries