HEALTH TIPS

ಮೇ 20ಕ್ಕೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಪದಗ್ರಹಣ: ತಮಿಳುನಾಡು ಸಿಎಂ ಸ್ಟಾಲಿನ್ ಸೇರಿ ಹಲವರಿಗೆ ಆಹ್ವಾನ

               ಬೆಂಗಳೂರು: ಬೆಂಗಳೂರು: ಮೇ 20 ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

                   ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಹಾರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್‌ ಸಿಂಗ್‌ ಸುಖು, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌, ನ್ಯಾಶನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಆಹ್ವಾನಿಸಲಾಗಿದೆ.

                  ಝಡ್ ಫ್ಲೆಸ್ ಭದ್ರತೆಯುಳ್ಳ ಗಣ್ಯರು ಆಗಮನದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries