ತ್ರಿಶೂರ್: ಇಲ್ಲಿನ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಗುರುವಾರ ಬೆಳಗ್ಗೆ ಟೂರಿಸ್ಟ್ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತ್ರಿಶೂರ್: ಇಲ್ಲಿನ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಗುರುವಾರ ಬೆಳಗ್ಗೆ ಟೂರಿಸ್ಟ್ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರು ನೆರೆಯ ತಮಿಳುನಾಡಿನವರಾಗಿದ್ದು, ತ್ರಿಶೂರ್ ಜಿಲ್ಲೆಯ ತಾಲೋರ್ ಮೂಲಕ ಮಿನಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು.
ಅಪಘಾತ ಸಂಭವಿಸಿದಾಗ ರಿಪೇರಿಯಲ್ಲಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಂತಿತ್ತು.
ಗಾಯಾಳುಗಳನ್ನು ಸರಕಾರಿ ವೈದ್ಯಕೀಯ ಕಾಲೇಜು ಮತ್ತು ಸಮೀಪದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮನವಿ:ಸನ್ಮನಸ್ಸಿನ ಓದುವರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.