ಮುಳ್ಳೇರಿಯ: ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 29 ರಂದು ಸೋಮವಾರ ಬ್ರಹ್ಮಶ್ರೀ ಅರವತ್ ಪದ್ಮನಾಭತಂತ್ರಿಗಳವರ ಮಾರ್ಗದರ್ಶನದಲ್ಲಿ ನಡೆಯಲಿದೆ.
ಭಕ್ತಜನರು ಈ ಸತ್ಕಾರ್ಯದಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.





