HEALTH TIPS

ಕಾಶ್ಮೀರದಲ್ಲಿ 3.1 ತೀವ್ರತೆಯ ಭೂಕಂಪ

                  ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಸೋಮವಾರ ಮಧ್ಯಾಹ್ನ 2.28ರ ಸುಮಾರಿಗೆ ರಿಕ್ಟರ್‌ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ. ಕಂಪನದ ಅನುಭವವಾಗುತ್ತಿದ್ದಂತೆಯೇ ಜನರು ಮನೆಗಳಿಂದ ಮತ್ತು ಉದ್ಯೋಗದ ಸ್ಥಳಗಳಿಂದ ಹೊರಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                   ಭೂಕಂಪದ ಕೇಂದ್ರಬಿಂದು ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ 10 ಕಿಮೀ ಆಳದಲ್ಲಿ ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪ ಅಧ್ಯಯನ ಕೇಂದ್ರ ತಿಳಿಸಿದೆ.

                 ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries