HEALTH TIPS

ಹೈಯರ್ ಸೆಕೆಂಡರಿ ಪರೀಕ್ಷಾ ಫಲಿತಾಂಶ ಇಂದು: ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಘೋಷಣೆ

                  ತಿರುವನಂತಪುರಂ: ಈ ವರ್ಷದ ಹೈಯರ್ ಸೆಕೆಂಡರಿ ಮತ್ತು ವೊಕೇಶನಲ್ ಹೈಯರ್ ಸೆಕೆಂಡರಿ ಪರೀಕ್ಷೆ ಫಲಿತಾಂಶ ಇಂದು(ಮೇ 25) ಪ್ರಕಟಗೊಳ್ಳಲಿದೆ. 

              ಶಿಕ್ಷಣ ಸಚಿವ ವಿ. ಶಿವನ್‍ಕುಟ್ಟಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

                ಅಧಿಕೃತ ಫಲಿತಾಂಶ ಪ್ರಕಟಣೆಯ ನಂತರ, ಫಲಿತಾಂಶವು ಸಂಜೆ 4 ರಿಂದ  ವೆಬ್‍ಸೈಟ್‍ಗಳು ಮತ್ತು ಮೊಬೈಲ್ ಅಪ್ಲಿಕೇಶನ್‍ಗಳಲ್ಲಿ ಲಭ್ಯವಿರುತ್ತದೆ. ಫಲಿತಾಂಶವನ್ನು ತಿಳಿಯಲು ಈ ವೆಬ್‍ಸೈಟ್‍ಗಳಿಗೆ ಭೇಟಿ ನೀಡಿ:

www.keralaresults.nic.in, www.prd.kerala.gov.in, www.result.kerala.gov.in, www.examresults.kerala.gov.in, www.results.kite.kerala.gov.in


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries