ಉತ್ತರಾಖಂಡ: ಬಿಜೆಪಿ ನಾಯಕರೊಬ್ಬರ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗುತ್ತಿದ್ದಾಳೆ ಎಂಬ ಲಗ್ನ ಪತ್ರಿಕೆ ಫೋಟೋ ವೈರಲ್ ಆಗಿದೆ, ಇದರ ಬೆನ್ನಲ್ಲೇ ಇದನ್ನು ವಿರೋಧಿಸಿ ಝಂಡಾ ಚೌಕ್ನಲ್ಲಿ ಶುಕ್ರವಾರ ಹಿಂದುತ್ವ ಸಂಘಟನೆಗಳು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
0
samarasasudhi
ಮೇ 20, 2023