ಸಮರಸ ಚಿತ್ರಸುದ್ದಿ: ಕಾಸರಗೋಡು: ಕೊಟ್ಟಾಯಂನಲ್ಲಿ ಯುವ ವೈದ್ಯೆಯ ಹತ್ಯೆ ಪ್ರತಿಭಟಿಸಿ ಕಾಸರಗೋಡು ಜಿಲ್ಲೆಯಲ್ಲಿ ಎರಡನೇ ದಿನವೂ ವೈದ್ಯರುಗಳು ಪ್ರತಿಭಟನೆ ಹಮ್ಮಿಕೊಂಡಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆ ವೈದ್ಯರು ಗುರುವಾರ ಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
0
samarasasudhi
ಮೇ 11, 2023