ಕೊಚ್ಚಿ : ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ಕೇರಳದ ಮಣಪ್ಪುರಂ ಫೈನಾನ್ಸ್‌ಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
0
samarasasudhi
ಮೇ 03, 2023
ಕೊಚ್ಚಿ : ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ಕೇರಳದ ಮಣಪ್ಪುರಂ ಫೈನಾನ್ಸ್‌ಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮಾರ್ಗಸೂಚಿಗೆ ವಿರುದ್ಧವಾಗಿ ಕಂಪನಿಯು ₹ 150 ಕೋಟಿ ಗಿಂತ ಹೆಚ್ಚಿನ ಸಾರ್ವಜನಿಕ ಠೇವಣಿಗಳನ್ನು ಸಂಗ್ರಹಿಸಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪುರಾವೆಗಳನ್ನು ಸಂಗ್ರಹಿಸಲು ಶೋಧ ನಡೆಸಲಾಗಿದೆ ಎಂದು ಹೇಳಿವೆ.